Share ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post Views: 221
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲುSeptember 10, 2026