Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: ಪ್ರವಾಹ ನೀರಿಗೆ ಬಿದ್ದ ಶರೀಫ್ ರನ್ನು ರಕ್ಷಿಸಿದ ಸೋಮಶೇಖರ್ – ಕರಾವಳಿಯಲ್ಲಿ ಸೌಹಾರ್ದ ಘಟನೆ
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: ಪ್ರವಾಹ ನೀರಿಗೆ ಬಿದ್ದ ಶರೀಫ್ ರನ್ನು ರಕ್ಷಿಸಿದ ಸೋಮಶೇಖರ್ – ಕರಾವಳಿಯಲ್ಲಿ ಸೌಹಾರ್ದ ಘಟನೆ

    August 3, 2022
    Share

    ಸುಳ್ಯ; ಭಾರೀ ಮಳೆ ಹಿನ್ನೆಲೆ ಉಂಟಾದ ಪ್ರವಾಹದ ನೀರಿಗೆ ಬಿದ್ದ ಯುವಕನನ್ನು ಜೀವದ ಹಂಗು ತೊರೆದು ರಕ್ಷಿಸಿ ವ್ಯಕ್ತಿಯೋರ್ವರು ಸುದ್ದಿಯಾಗಿದ್ದಾರೆ.

    ಶರೀಫ್ ಎಂಬಾತನನ್ನು ಜೀವದ ಹಂಗು ತೊರೆದು ಸೋಮಶೇಖರ್ ಎಂಬವರು ರಕ್ಷಿಸಿ ಮಾನವೀಯತೆ ಮೆರೆದಿದ್ದು, ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗೆ ಸಾಕ್ಷಿಯಾಗಿದ್ದ ಕರಾವಳಿಯಲ್ಲಿ ಸೌಹಾರ್ದತೆಯ ಸಂದೇಶವನ್ನು ಸಾರಲಾಗಿದೆ.

    ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮುಂದುವರೆದಿದ್ದು, ಸುಬ್ರಹ್ಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ಪ್ರವಾಹದ ನೀರಿನಲ್ಲಿ ಬಂದು ಹರಿಹರಪಳ್ಳತ್ತಡ್ಕ ಸೇತುವೆ ಮೇಲೆ ಸಿಲುಕಿದ್ದ ಮರಗಳನ್ನು ಜೆಸಿಬಿ ತೆರವುಗೊಳಿಸುತ್ತಿತ್ತು. ಈ ಸಂದರ್ಭದಲ್ಲಿ ಕ್ರೇನ್ ಆಪರೇಟರ್ ಶರೀಫ್ ನಿಯಂತ್ರಣ ತಪ್ಪಿ ಪ್ರವಾಹದ ನೀರಿಗೆ ಬಿದ್ದಿದ್ದಾನೆ.

    ತಕ್ಷಣವೇ ನದಿಗೆ ಹಾರಿ ಶರೀಫ್ ಅವರನ್ನು ಸೋಮಶೇಖರ್ ಕಟ್ಟೆಮನೆ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

    Post Views: 262

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.