Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

    February 9, 2025
    Share

    ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

    ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.

    Post Views: 160

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.