Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಳ್ಳಾಲದಲ್ಲಿ ತಲವಾರು ದಾಳಿ ನಡೆದಿಲ್ಲ, ವದಂತಿ ಮಾಡಿದವನ ಮೇಲೆ ಕ್ರಮ- ಪೊಲೀಸ್ ಆಯುಕ್ತರ ಸ್ಪಷ್ಟನೆ
    Uncategorized

    ಉಳ್ಳಾಲದಲ್ಲಿ ತಲವಾರು ದಾಳಿ ನಡೆದಿಲ್ಲ, ವದಂತಿ ಮಾಡಿದವನ ಮೇಲೆ ಕ್ರಮ- ಪೊಲೀಸ್ ಆಯುಕ್ತರ ಸ್ಪಷ್ಟನೆ

    August 3, 2022
    Share

    ಉಳ್ಳಾಲ; ಉಳ್ಳಾಲದಲ್ಲಿ ಯಾವುದೇ ತಲವಾರು ದಾಳಿ ಯತ್ನ ನಡೆದಿಲ್ಲ‌ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಈ‌ ಬಗ್ಗೆ ಯಾರೂ ವದಂತಿ ಹಬ್ಬಿಸಬೇಡಿ, ವದಂತಿ ಮಾಡಿದವನ ವಿಚಾರಣೆ ನಡೆದಿದೆ. ಆತನ‌ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು‌ ಹೇಳಿದ್ದಾರೆ.

    ವ್ಯಕ್ತಿಯೋರ್ವ ತನ್ನನ್ನು ಬೆನ್ನು ಹಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾನೆ ಎಂಬ ವದಂತಿ‌ ಹಬ್ಬಿಸಿದ್ದ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ವದಂತಿ ನಡೆದಿದೆ. ಉಚ್ಚಿಲ ನಿವಾಸಿ ಕಿಶೋರ್ ಎಂಬಾತ ಈ ರೀತಿ ವದಂತಿ ಹಬ್ಬಿಸಿದಾತ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ್ದ.ಈ ಬಗ್ಗೆ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಕುದ್ದು ವಿಚಾರಣೆ ನಡೆಸಿದ್ದು, ಇದೀಗ ಘಟನೆ ಸುಳ್ಳು ಎಂದು ಹೇಳಿದ್ದಾರೆ.

    Post Views: 228

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.