Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಕಾಡುಪ್ರಾಣಿ ಬೇಟೆಯಾಡಲು ಬಂದಿದ್ದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ: ಕಾಡುಪ್ರಾಣಿ ಬೇಟೆಯಾಡಲು ಬಂದಿದ್ದ ಇಬ್ಬರ ಬಂಧನ

    February 9, 2025
    Share

    ಕಾರ್ಕಳ : ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವಲಯದ ನೂರಾಲ್‌ಬೆಟ್ಟು ಗ್ರಾಮದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರಿಂದ 1 ಬಂದೂಕು, 21 ಕಾಡತೂಸು, 1 ಸರ್ಚ್‌ಲೈಟ್ 2 ಮೊಬೈಲ್ ಫೋನ್ , ಆರೋಪಿಗಳು ಬಳಸಿದ್ದ ಕಾರು ಮತ್ತು 1 ಆಟೋರಿಕ್ಷಾ ವಶಕ್ಕೆ ಪಡೆಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದೆ. ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವರಾಮು ಬಾಬು ಅವರ ನಿರ್ದೇಶನದಂತೆ, ಕುದುರೆಮುಖ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

    Post Views: 179

    Related Posts

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.