Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

    February 12, 2025
    Share

    ಕಾಸರಗೋಡು: ಮಾದಕ ವಸ್ತು ಸಂಬಂಧಿತ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯನ್ನು ಉಳಿಯತ್ತಡ್ಕ ಎಸ್. ಪಿ ನಗರದ ಮೊಯ್ದೀನ್ ಎಂ. ಎಚ್ (28) ಎಂದು ಗುರುತಿಸಲಾಗಿದೆ.

    ಕಾಫಾ ಕಾಯ್ದೆಯಂತೆ ಈತನನ್ನು ಬಂಧಿಸಲಾಗಿದೆ. ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ 10 ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರು ಈತ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು.

    2019 ರಲ್ಲಿ ಗಾಂಜಾ , 2021 ರ್‍ಯಾಲಿಯಲ್ಲಿ ಓರ್ವನನ್ನು ಅಪಹರಿಸಿದ್ದ ಪ್ರಕರಣ,2023 ರಲ್ಲಿ ಗಾಂಜಾ ಬಳಕೆ, 2024 ರಲ್ಲಿ ಹೊಡೆದಾಟ ಸೇರಿದಂತೆ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ. ಇದೀಗ ಕಾಸರಗೋಡು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 175

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.