Facebook Twitter Instagram
    Sunday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರಿ: ಬಸ್ ಚಾಲಕನಿಗೆ ಹಠಾತ್ ಎದೆನೋವು- ಇಳಿಜಾರಿಗಿಳಿದ ಬಸ್..!
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಬಸ್ ಚಾಲಕನಿಗೆ ಹಠಾತ್ ಎದೆನೋವು- ಇಳಿಜಾರಿಗಿಳಿದ ಬಸ್..!

    February 12, 2025
    Share

    ಪಡುಬಿದ್ರಿ : ಖಾಸಗಿ ವೇಗದೂತ ಬಸ್ಸಿನ ಚಾಲಕನಿಗೆ ಅಪಸ್ಮಾರ ಸಂಭವಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರಗೆ ಚಲಿಸಿದ ಘಟನೆ ಬುಧವಾರ ಬೆಳಿಗ್ಗೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ.

    ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ ಸಂದರ್ಭ 24 ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಧರೆಗೆ ಚಲಿಸಿದೆ.

    ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್ ತಂತಿಗಳು ತುಂಡಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಅಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.


    ಚಾಲಕ ಶಂಬುರವರು ಚೇತರಿಸುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    Post Views: 113

    Related Posts

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025

    ಮಂಗಳೂರಿನ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ: ಲಕ್ಷಾಂತರ ರೂ. ಹಾನಿ

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.