Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಫೆಬ್ರವರಿ 17ರಂದು ವಾಹನಗಳ ಸಂಚಾರ ಗಣತಿ
    ಇತ್ತೀಚಿನ ಸುದ್ದಿ

    ಮಂಗಳೂರು: ಫೆಬ್ರವರಿ 17ರಂದು ವಾಹನಗಳ ಸಂಚಾರ ಗಣತಿ

    February 15, 2025
    Share

    ಮಂಗಳೂರು: ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ. 2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 17ರಂದು ಬೆಳಗ್ಗೆ 6ರಿಂದ ಫೆಬ್ರವರಿ 24ರ ಬೆಳಗ್ಗೆ 6ರವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು. ದ.ಕ. ಜಿಲ್ಲೆಯಲ್ಲಿ ಈ ಗಣತಿಗೆ ಸುಮಾರು 126 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ವಾಹನ ಸಂಚಾರದ ಬೆಳವಣಿಗೆಯ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲೈಯನ್ನು ಅಭಿವೃದ್ಧಿ ಪಡಿಸುವುದು, ರಸ್ತೆಗಳನ್ನು ಅಗಲಪಡಿಸುವುದು ಹಾಗೂ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಇತ್ಯಾದಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳುವ ಉದ್ದೇಶದಿಂದ ವಾಹನಗಳ ಸಂಚಾರ ಗಣತಿ ನಡೆಸಲಾಗುತ್ತದೆ. ವಾಹನ ಸಂಚಾರ ವಿವರಗಳನ್ನು ಸಂಗ್ರಸಲು ದ.ಕ. ಜಿಲ್ಲೆಯ 126 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್/ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಈ ವಾಹನ ಸಂಚಾರದ ಗಣತಿಗೆ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

    Post Views: 195

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.