Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕಾಸರಗೋಡು: ಅಕ್ರಮ ಮಾದಕ ವಸ್ತು ಸಾಗಾಟ- ನಾಲ್ವರು ಆರೋಪಿಗಳ ಬಂಧನ
    ಕರಾವಳಿ ಸುದ್ದಿ

    ಕಾಸರಗೋಡು: ಅಕ್ರಮ ಮಾದಕ ವಸ್ತು ಸಾಗಾಟ- ನಾಲ್ವರು ಆರೋಪಿಗಳ ಬಂಧನ

    February 22, 2025
    Share

    ಕಾಸರಗೋಡು:ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ನಾಲ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

    ಉಪ್ಪಳ ಕೋಡಿ ಬೈಲ್ ನ ಇಬ್ರಾಹಿಂ ಸಿದ್ದೀಕ್(33), ಉಪ್ಪಳ ಪ್ರತಾಪ ನಗರದ ಮೂಸಾ ಶಫೀಕ್ (30), ಆಡ್ಕ ತ್ತ ಬೈಲ್ ನ ಮುಹಮ್ಮದ್ ಸಾಲಿ (46) ಮತ್ತು ಮುಹಮ್ಮದ್ ಸವಾದ್ (20) ಬಂಧಿತ ಆರೋಪಿಗಳು.
    ಇವರ ಬಳಿಯಿಂದ 21.5 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಚೇವಾರ್ ಎಂಬಲ್ಲಿ ಕಾರು ತಡೆದ ಪೊಲೀಸರು ತಪಾಸಣೆ ನಡೆಸಿದಾಗ ಇವರ ಬಳಿಯಿಂದ ಮಾದಕ ವಸ್ತು ಪತ್ತೆಯಾಗಿದೆ.

    Post Views: 153

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.