Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪತ್ನಿ ಮೇಲೆ ಪತಿಯಿಂದ ಹಲ್ಲೆ; ಪ್ರಕರಣ ದಾಖಲು
    ಕರಾವಳಿ ಸುದ್ದಿ

    ಪತ್ನಿ ಮೇಲೆ ಪತಿಯಿಂದ ಹಲ್ಲೆ; ಪ್ರಕರಣ ದಾಖಲು

    February 22, 2025
    Share

    ಪುತ್ತೂರು : ಗೃಹಿಣಿಯೊಬ್ಬರ ಮೇಲೆ ಆಕೆಯ ಪತಿ ಹಾಗೂ ಇತರ ಮೂವರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಕೊಡಿಪ್ಪಾಡಿಯ ಎಚ್.ಅಮೀನಾ ಅವರು ಈ ಬಗ್ಗೆ ದೂರು ನೀಡಿದ್ದು, ತನ್ನ ಪತಿ ಕೆ.ಎಂ. ಅಬ್ದುಲ್ಲಾ, ಝಾರಾ, ಗಝಾಲಿ ಹಾಗೂ ರೈಸ ಎಂಬವರು ಹಲ್ಲೆ ನಡೆಸಿದ್ದಾರೆ. ಅಕ್ರಮವಾಗಿ ತನ್ನ ಮನೆಗೆ ಪ್ರವೇಶಿಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಮನೆಯ ಸಾಮಾನುಗಳನ್ನು ಬಿಸಾಡಿದ್ದಾರೆ.

    ಮನೆಯಿಂದ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ. ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ಮತ್ತೂ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ

    Post Views: 146

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.