Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನವದೆಹಲಿಯತ್ತ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ
    ಇತ್ತೀಚಿನ ಸುದ್ದಿ

    ನವದೆಹಲಿಯತ್ತ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

    February 24, 2025
    Share

    ನವದೆಹಲಿ : ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ವಿಮಾನ ರೋಮ್‌ನಲ್ಲಿ ಭಾನುವಾರ(ಫೆ.23) ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಈ ನಿರ್ಧಾರ ತಳೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯತ್ತ ತನ್ನ ಮಾರ್ಗ ಬದಲಿಸಿದೆ. ಇದರಲ್ಲಿ 280 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
    ನ್ಯೂಯಾರ್ಕ್ ನಿಂದ ಶನಿವಾರ(ಫೆ.22) ರಾತ್ರಿ 8-30ರ ಸಮಯದಲ್ಲಿ ಟೇಕ್ ಆಫ್ ಆದ ವಿಮಾನ ದೆಹಲಿಯತ್ತ ಹೊರಟಿಸಿದೆ. ಸುಮಾರು 10 ಗಂಟೆಗಳ ಹಾರಾಟದ ನಂತರ ವಿಮಾನವು ಕಪ್ಪು ಸಮುದ್ರದ ಬಳಿ ಹಠಾತ್ ಮಾರ್ಗವನ್ನು ಬದಲಾಯಿಸಿದೆ. ದಿಕ್ಕು ಬದಲಿಸಿದ ಅದು ರೋಮ್‌ನ ಫಿಮಿಸಿನೊ ವಿಮಾನ ನಿಲ್ದಾಣದ ಕಡೆಗೆ ಹೊರಟಿದೆ.

    ಟಾಲಿಯನ್ ವಾಯುಪ್ರದೇಶ ಸಮೀಪಿಸಿದ ನಂತರ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಇಟಾಲಿಯನ್ ಯುದ್ದ ವಿಮಾನಗಳು ಬೆಂಗಾವಲು ಮಾಡಿದ್ದಾಗಿ  ವರದಿಯಾಗಿದೆ. ವಿಮಾನವು  ಭಾನುವಾರ 5:30ರ ವೇಳೆಗೆ ರೋಮ್‌ನಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನ ಹಾರಾಟದ ಮಧ್ಯದಲ್ಲಿ ಬಾಂಬ್ ಬೆದರಿಕೆ ಕರೆ ಬಂದಿರುವುದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

    Post Views: 190

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.