Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಮುದ್ರಕ್ಕೆ ಹಾರಿ ದಂಪತಿ ಆತ್ಮಹತ್ಯೆಗೆ ಯತ್ನ, ಪತಿ ಸಾವು- ಪತ್ನಿ ಪಾರು
    ಇತ್ತೀಚಿನ ಸುದ್ದಿ

    ಸಮುದ್ರಕ್ಕೆ ಹಾರಿ ದಂಪತಿ ಆತ್ಮಹತ್ಯೆಗೆ ಯತ್ನ, ಪತಿ ಸಾವು- ಪತ್ನಿ ಪಾರು

    February 24, 2025
    Share

    ಮಂಜೇಶ್ವರ: ದಂಪತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈಯಲು ಪ್ರಯತ್ನ ಪಟ್ಟ ಘಟನೆ ಮಂಜೇಶ್ವರ ಕುಂಡುಕೊಳಕೆ ಸಮುದ್ರ ತೀರದಲ್ಲಿ ನಡೆದಿದೆ. ಪತ್ನಿಯನ್ನು ಸ್ಥಳೀಯರು ಉಳಿಸಿದರೆ, ಪತಿ ಸಾವಿಗೀಡಾಗಿದ್ದಾರೆ.
    ಮೀಂಜ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಡಂಬಾರು ನೀರೋಲ್ಪೆ ನಿವಾಸಿ, ಹೊಸಂಗಡಿ ಎಸ್‌ ಎ ಟೈಲರ್‌ ಮಾಲಕ ಭಾಸ್ಕರ್‌ ನೀರೋಲ್ಪೆ (60) ಸಾವಿಗೀಡಾದ ವ್ಯಕ್ತಿ.

    ಶನಿವಾರ ಸಂಜೆ ಸಮಯದಲ್ಲಿ ಈ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಪೊಲೀಸರು ಭಾನುವಾರ ಬೆಳಗ್ಗಿನ ಸಮಯದಿಂದಲೇ ಹುಡುಕಾಟ ಮಾಡಲು ಪ್ರಾರಂಭ ಮಾಡಿದ್ದು, ಭಾಸ್ಕರ್‌ ಅವರ ಶವ ಅಪರಾಹ್ನ 3 ಗಂಟೆ ಸಮಯದಲ್ಲಿ ಉಪ್ಪಳ ಮುಸೋಡಿ ಅಧಿಕದ ಸಮುದ್ರದಲ್ಲಿ ಪತ್ತೆಯಾಗಿದೆ.
    ನಂತರ ಮೃತದೇಹವನ್ನು ಬೋಟ್‌ ಮೂಲಕ ದಡಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪತ್ನಿ ಮಾಲತಿ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 285

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.