Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಬೆಂಗಳೂರು: ಪ್ರೇಯಸಿ ತಂದೆಗೆ ಚಾಕು ಇರಿದು ಕಾರುಗಳಿಗೆ ಬೆಂಕಿ ಹಚ್ಚಿದ್ದ ರೌಡಿ & ಗ್ಯಾಂಗ್ ಸಿಸಿಬಿ ಬಲೆಗೆ
    ಕ್ರೈಂ ಸ್ಟೋರಿ

    ಬೆಂಗಳೂರು: ಪ್ರೇಯಸಿ ತಂದೆಗೆ ಚಾಕು ಇರಿದು ಕಾರುಗಳಿಗೆ ಬೆಂಕಿ ಹಚ್ಚಿದ್ದ ರೌಡಿ & ಗ್ಯಾಂಗ್ ಸಿಸಿಬಿ ಬಲೆಗೆ

    February 25, 2025
    Share

    ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮಾ ಸ್ಟೈಲ್‌ನಲ್ಲಿ ಗ್ಯಾಂಗ್ ಸಮೇತ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ರೌಡಿ ಶೀಟರ್ ಆ್ಯಂಗ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ 1ಗಂಟೆ ಸುಮಾರಿಗೆ ಸುಬ್ರಮಣ್ಯಪುರ ಲಿಮಿಟ್ಸ್ ರೆಸಿಡೆನ್ಸಿಯಲ್ ಏರಿಯಾದಲ್ಲಿ ಬೈಕ್‌ನಲ್ಲಿ ಮಾಸ್ಕ್ ಹಾಕ್ಕೊಂಡು ಕೈಲಿ ಲಾಂಗು, ಮಚ್ಚು, ಪೆಟ್ರೋಲ್ ಹಿಡ್ಕೊಂಡ್ ಬಂದಿದ್ದ ನಾಲ್ವರು ರೌಡಿ ಶೀಟರ್ ರಾಹುಲ್ @ ಸ್ಟಾರ್ ಆ್ಯಂಡ್‌ ಟೀಮ್ ಏಕಾಏಕಿ ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ರು.

    ತಡೆಯೋಕೆ ಬಂದಿದ್ದ ಸೆಕ್ಯೂರಿಟಿಗೆ ಲಾಂಗ್ ತೋರಿಸಿ ಬೆದರಿಸಿದ್ರು. ಈ ವೇಳೆ ರಾಹುಲ್ ಪ್ರೀತಿ ಅಂತ ಹಿಂದೆ ಬಿದ್ದಿದ್ದ, ಯುವತಿ ತಂದೆ ತಡೆಯೋಕೆ ಬಂದಾಗ ಆತನಿಗೆ ಚಾಕು ಇರಿದು ಪಾರ್ಕಿಂಗ್‌ನಲ್ಲಿ ನಿಂತಿದ್ದ ಕಾರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗ್ಯಾಂಗ್ ಸಮೇತ ಎಸ್ಕೇಪ್ ಆಗಿದ್ರು.

    ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅಧಿಕಾರಿಗಳಿಗಳು ಶೀಘ್ರವಾಗಿ ಆರೋಪಿಗಳನ್ನ ಬಂಧಿಸುವಂತೆ ತಾಖೀತು ಮಾಡಿದ್ರು.‌ ಇದರ ಬೆನ್ನಲ್ಲೆ ಕಾರ್ಯಪ್ರವೃತ್ತರಾದ ಸುಬ್ರಮಣ್ಯಪುರ ಪೊಲೀಸರು ಸ್ಟಾರ್ ರಾಹುಲ್ ಬೆನ್ನತ್ತಿದ್ರು. ಇವ್ರ ಜೊತೆಗೆ ಸಿಸಿಬಿ ಪೊಲೀಸರು ರಾಹುಲ್‌ಗೆ ಬಲೆ ಬೀಸಿದ್ರು.

    ಸದ್ಯ ರಾಹುಲ್ ಆ್ಯಂಡ್ ಟೀಮ್ ಸಿಸಿಬಿ ಪೂರ್ವ ವಿಭಾಗ ಸಂಘಟಿತ ಅಪರಾಧ ದಳ ಅಧಿಕಾರಿ ಸಿಬ್ಬಂದಿ ಬೀಸಿದ ಬಲೆಗೆ ಬಿದ್ದಿದ್ದಾನೆ. ರಾಹುಲ್‌ನ ಜೊತೆಗೆ ರೌಡಿ ಶೀಟರ್ ಮುನಿರಾಜ @ ಹೂವ ,ಪ್ರವೀಣ್ ಹಾಗೂ ವಿಲಿಯಮ್ಸ್ ರನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.

    ಇನ್ನೂ ಈ ರಾಹುಲ್ ನಟೋರಿಯಸ್ ರೌಡಿ ಶೀಟರ್ ಕುಳ್ಳು ರಿಜ್ವಾನ್ ಶಿಷ್ಯನಾಗಿದ್ದು, ಇತನ ಮೇಲೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ಯಾವ ಪ್ರಕರಣದಲ್ಲೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಎಲ್ಲಾ ಪ್ರಕರಣದಲ್ಲೂ ರಾಹುಲ್ ವಿರುದ್ದ ಪ್ರೊಕ್ಲಮೇಷನ್ ಜಾರಿಯಾಗಿದೆ.

    Post Views: 193

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.