Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಇಂದು ಮಹಾಕುಂಭಮೇಳ ಅಂತ್ಯ: ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನ
    ಕರಾವಳಿ ಸುದ್ದಿ

    ಇಂದು ಮಹಾಕುಂಭಮೇಳ ಅಂತ್ಯ: ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನ

    February 26, 2025
    Share

    ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಂದು ಆರಂಭವಾಗಿದ್ದ ಮಹಾಕುಂಭಮೇಳ ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನದೊಂದಿಗೆ ಅಂತ್ಯವಾಗಲಿದೆ.

    ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕೋಟಿ ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ.ಮಹಾಕುಂಭಮೇಳದ ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ, ಸಂಜೆ 6 ಗಂಟೆಯಿಂದ ಪ್ರಯಾಗ್‌ರಾಜ್‌ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು.

    ಜನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದರೆ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ.144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.

    Post Views: 158

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.