Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಆರೋಪಿ ಬಂಧನ
    ಕ್ರೈಂ ಸ್ಟೋರಿ

    ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಆರೋಪಿ ಬಂಧನ

    February 27, 2025
    Share

    ಕಲಬುರಗಿಯ ಸೈಬರ್‌ ಕ್ರೈಮ್‌ ಪೊಲೀಸರು ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಪದವಿಗಳನ್ನು ತಯಾರಿಸಿ ಮಾರಾಟಮಾಡುತ್ತಿದ್ದ ದೊಡ್ಡ ದಂಧೆಯನ್ನು ಪತ್ತೆ ಹಚ್ಚಿದ್ದು, ದೆಹಲಿ ಮೂಲದ ರಾಜೀವ ಸಿಂಗ್‌ ಆರೋರಾ ಬಂಧಿತ ಆರೋಪಿ.

    ಈತನನ್ನು ನವದೆಹಲಿಯ ರಾಮಪಾರ್ಕ್‌ ಅಪಾರ್ಟ್ಮೆಂಟ್‌ ದ್ವಾರಕ್‌ ಮೋಡ್‌ನಲ್ಲಿ ಬಂಧಿಸಲಾಗಿದೆ. 500ಕ್ಕೂ ಹೆಚ್ಚು ನಕಲಿ ಪದವಿ ಪ್ರಮಾಣಪತ್ರಗಳು, ಖಾಲಿ ಪ್ರಮಾಣಪತ್ರಗಳು, ನಕಲಿ
    ಸೀಲುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    Post Views: 173

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.