Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕುಂದಾಪುರ: ನಕ್ಸಲ್ ಲಕ್ಷ್ಮೀ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ
    ಕರಾವಳಿ ಸುದ್ದಿ

    ಕುಂದಾಪುರ: ನಕ್ಸಲ್ ಲಕ್ಷ್ಮೀ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

    February 28, 2025
    Share

    ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.

    ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ನಕ್ಸಲ್ ಲಕ್ಷ್ಮೀಯನ್ನು ಮಂಗಳೂರಿನ ಜೈಲಿಗೆ ಸ್ಥಳಾಂತ ಮಾಡಲಾಗಿದೆ.

    Post Views: 232

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.