Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ
    ಕರಾವಳಿ ಸುದ್ದಿ

    ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ

    March 1, 2025
    Share

    ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

    ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ ಎಸ್‌ಎಲ್‌ಆರ್‌ಎಂ ಘಟಕ ಬೆಂಕಿಗೆ ಆಹುತಿಯಾಗಿದ್ದು, ಭಾರಿ ನಷ್ಟವಾಗಿದೆ.ಮಲ್ಪೆ, ಉಡುಪಿ, ಕುಂದಾಪುರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತ್ತಿರದ ಇತರ ಪ್ರದೇಶಗಳಿಗೆ ವ್ಯಾಪಿಸದಂತೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾರಂಬಳ್ಳಿ ಪಂಚಾಯಿತಿಗೆ ಸೇರಿದ್ದ ಈ ಎಸ್ ಎಲ್ ಆರ್ ಎಂ ಘಟಕ ಘಟಕದಲ್ಲಿದ್ದ ಎಲ್ಲಾ ಯಂತ್ರೋಪಕರಣಗಳು ಮತ್ತು ಉಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.