Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕೇರಳದಲ್ಲಿ ಭಾರೀ ಮಳೆ ಎಚ್ಚರಿಕೆ- ಹವಾಮಾನ ಇಲಾಖೆ
    ಕರಾವಳಿ ಸುದ್ದಿ

    ಕೇರಳದಲ್ಲಿ ಭಾರೀ ಮಳೆ ಎಚ್ಚರಿಕೆ- ಹವಾಮಾನ ಇಲಾಖೆ

    March 1, 2025
    Share

    ತಿರುವನಂತಪುರಂ: ಕೇರಳದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.

    ಕೇರಳದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

    ಈ ನಡುವೆ ಕೇರಳದಲ್ಲಿ ಬೇಸಿಗೆಯ ಬಿಸಿ ಜೋರಾಗಿಯೇ ಇದ್ದು, ತಾಪಮಾನವು ಸಾಮಾನ್ಯಕ್ಕಿಂತ 2°C ನಿಂದ 3°C ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
    ಕೇಂದ್ರ ಹವಾಮಾನ ಇಲಾಖೆಯು ದಿನಾಂಕ 01/03/2025 ರಂದು ದಕ್ಷಿಣ ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ಮಾಡಬಾರದು ಮತ್ತು ದಿನಾಂಕ 01/03/2025 & 02/03/2025 ರಂದು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರಿಕೆ ಮಾಡಬಾರದು ಎಂದು ತಿಳಿಸಿದೆ.

    Post Views: 239

    Related Posts

    ಲಿಫ್ಟ್ ಬಂದಿದೆ ಎಂದು ಭಾವಿಸಿದ ಅಜ್ಜಿ; ಮುಂದೆ ಕಾದಿತ್ತು ಸಾವಿನ ಕಂದಕ

    June 6, 2026

    ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿಯ ಬಂಧನ

    June 6, 2026

    ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ:ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

    June 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.