Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬೆಳ್ತಂಗಡಿ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು!
    ಕರಾವಳಿ ಸುದ್ದಿ

    ಬೆಳ್ತಂಗಡಿ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು!

    March 3, 2025
    Share

    ಬೆಳ್ತಂಗಡಿ ತಾಲೂಕಿನ ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ಮಾ. 2ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್‌ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್‌ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

    Post Views: 201

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.