Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನೇಣು ಬಿಗಿದು ನವವಿವಾಹಿತೆ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನೇಣು ಬಿಗಿದು ನವವಿವಾಹಿತೆ ಆತ್ಮಹತ್ಯೆ..!

    March 3, 2025
    Share

    ಬೆಳ್ತಂಗಡಿ: ನವ ವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಎಂದು ಗುರುತಿಸಲಾಗಿದೆ.

    ಮಾ.1ರಂದು ಪೂಜಾಶ್ರೀ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು, 10 ತಿಂಗಳ ಹಿಂದೆ ಇವರ ವಿವಾಹವಾಗಿತ್ತು. ಪೂಜಾ ಸಾವಿನ ಬಗ್ಗೆ ಸಂಶಯವಿದೆ ಎಂದು ಹೆತ್ತವರು ಆರೋಪಿಸಿದ್ದಾರೆ. ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 235

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.