Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!
    ಕರಾವಳಿ ಸುದ್ದಿ

    ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!

    March 8, 2025
    Share

    ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

    ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂ ಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾ ಡ್, ಡ್ರೋ ನ್
    ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

    ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.

    Post Views: 220

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.