Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತು ನಂಬಿ 4 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಪುತ್ತೂರಿನ ಯುವತಿ
    ಇತ್ತೀಚಿನ ಸುದ್ದಿ

    ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತು ನಂಬಿ 4 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಪುತ್ತೂರಿನ ಯುವತಿ

    March 11, 2025
    Share

    ಪುತ್ತೂರು: ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್‌ ಇನ್‌ವೆಸ್ಟ್‌ಮೆಂಟ್‌ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್‌ ಅಪರಾಧ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾ. 1ರಂದು ಇನ್‌ಸ್ಟಾಗ್ರಾಂ ಖಾತೆಯಿಂದ ಇನ್‌ವೆಸ್ಟ್‌ ಟಾಸ್ಕ್ ಮಾಡಲು ಯುಪಿಐಐಡಿಗೆ 10 ಸಾವಿರ ರೂ. ಕಳುಹಿಸುವಂತೆ ತಿಳಿಸಿದ್ದು, ಹೀಗಾಗಿ ಆಕೆ ಹಣವನ್ನು ಫೋನ್‌ ಪೇ ಮಾಡಿದ್ದಾರೆ. 

    ಇನ್‌ವೆಸ್ಟ್‌ ಟ್ರೇಡ್‌ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಪಡೆಯಲು ನೀಡಿದ್ದ ಮೊಬೈಲ್‌ ನಂಬರಿನ ವಾಟ್ಸಪ್‌ ಮುಖಾಂತರ ಮೆಸೇಜ್‌ ಕಳಿಸಿದ್ದು, ಈ ವೇಳೆ ಯುವತಿಗೆ 10 ಸಾವಿರ ರೂ. ಹಾಕಿದರೆ 2 ಲಕ್ಷ ರೂ. ಗಳಿಸಬಹುದು ಎಂಬ ಸಂದೇಶ ಬಂದಿತ್ತು. ಇದಾದ ಅನಂತರ ಯುವತಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿದ್ದು, ಒಟ್ಟು 4,90,997 ರೂ. ಪಾವತಿ ಮಾಡಿದ್ದರು.

    ಆದರೆ ಯುವತಿಯ ಖಾತೆಗೆ ಹಣ ಬಾರದೆ ವಂಚನೆ ಆಗಿರುವುದು ಅರಿವಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.