ಉಪ್ಪಿನಂಗಡಿ : ಉಪ್ಪಿನಂಗಡಿ ನದಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಇಂದು ನಡೆದಿದೆ.
ಸ್ಥಳೀಯರು ನೀಡಿದ ಮಾಹಿತಿ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ.
ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Post Views: 27