Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ `ಸೈಬರ್ ತರಬೇತಿ’- ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ `ಸೈಬರ್ ತರಬೇತಿ’- ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2025
    Share

    ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ.

    ಸಿಐಡಿ ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ CIDECODE, ‘ ಅಪರಾಧ ಶೃಂಗಸಭೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಪೊಲೀಸರಿಗೂ ಅರಿವು ಇರಬೇಕು ಹಾಗೂ ಪ್ರಕರಣಗಳ ಪರಿ ಣಾಮಕಾರಿ ತನಿಖೆಗೆ ಸಜ್ಜುಗೊಳಿಸಬೇಕೆಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಇದುವರೆಗೂ 46 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.

    ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಡೇಟಾ ಹ್ಯಾಕ್, ಸರಕಾರದ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುವುದು ಸೇರಿದಂತೆ ನಾನಾ ಬಗೆಯ ಸೈಬರ್ ಅಪರಾಧಗಳು ನಡೆಯು ತ್ತಿವೆ. ಬೆಂಗಳೂರು ನಗರದಲ್ಲಿ ದಾಖಲಾಗು ತ್ತಿರುವ ಸಾಮಾನ್ಯ ಅಪರಾಧಗಳ ಪೈಕಿ ಸೈಬರ್ ಪ್ರಕರಣಗಳ ಸಂಖ್ಯೆಯೇ ಶೇ. 30 ರಷ್ಟಿದೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿಶೇ.40ರಷ್ಟು ಸೈಬರ್‌ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆರಂಭಿಕ ಹಂತದಲ್ಲೇ ಸೈಬರ್ ಅಪರಾಧ ತಡೆಗಟ್ಟಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

    Post Views: 174

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.