Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಕೇಸ್ : ಇಬ್ಬರು ಶಿಕ್ಷಕಿಯರು ಅಮಾನತು.!
    ಇತ್ತೀಚಿನ ಸುದ್ದಿ

    ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಕೇಸ್ : ಇಬ್ಬರು ಶಿಕ್ಷಕಿಯರು ಅಮಾನತು.!

    March 23, 2025
    Share

    ಬೆಂಗಳೂರು : ಬೆಂಗಳೂರಿನ ಬೇಗೂರು ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

    ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯ ಲೇಔಟ್ ನ ಪ್ರಾಥಮಿಕ ಶಾಲೆಯೊಂದರಲ್ಲಿ ಮಕ್ಕಳು ಶೌಚಾಲಯವನ್ನು ಕ್ಲೀನ್ ಮಾಡಿಸಿರುವ ಘಟನೆ ನಡೆದಿತ್ತು. ವಿಶ್ವಪ್ರಿಯ ಲೇಔಟ್, ಬೇಗೂರು ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಣ್ಣ ಮಕ್ಕಳ ಕೈಯಿಂದ ಮಲ ಮೂತ್ರದ ಶೌಚಾಲಯವನ್ನು ಶಿಕ್ಷಕರು ಸ್ವಚ್ಚಗೊಳಿಸಿದ್ದು, ಸ್ವಚ್ಚಗೊಳಿಸುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

    ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ ಶಾಲೆಯ ಮುಖ್ಯ ಶಿಕ್ಷಕಿ ಸಾಕಮ್ಮ ಹಾಗೂ ದೈಹಿಕ ಶಿಕ್ಷಕಿ ಸಮಿತ್ರಾ ಅವರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆಯ ಡಿಡಿ ಅವರು ಆದೇಶ ಹೊರಡಿಸಿದ್ದಾರೆ.

    Post Views: 138

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.