Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘PUC-SSLC’ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ – ಮೂವರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ‘PUC-SSLC’ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ – ಮೂವರು ಆರೋಪಿಗಳು ಅರೆಸ್ಟ್

    March 25, 2025
    Share

    ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

    ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.

    ಸ್ಟೆಡಿ ಸೆಂಟರ್​ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.

    Post Views: 271

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.