Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ಲಾಸ್ಟ್ ಡೇಟ್.!
    ಇತ್ತೀಚಿನ ಸುದ್ದಿ

     `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ಲಾಸ್ಟ್ ಡೇಟ್.!

    March 27, 2025
    Share

    ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ.

    ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

    ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

    2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

    Post Views: 310

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.