Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯುತ್‍ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ
    ಇತ್ತೀಚಿನ ಸುದ್ದಿ

    ವಿದ್ಯುತ್‍ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ

    March 29, 2025
    Share

    ಸುಳ್ಯ: ಗೂಡ್ಸ್‍ ಲಾರಿಯೊಂದು 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

    ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾ ಕಂಬ ತುಂಡಾಗಿದೆ ಎನ್ನಲಾಗಿದೆ.

    ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

    Post Views: 76

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.