Share ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ. Post Views: 46
4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ : ಲೋಕಾಯುಕ್ತ ಬಂಧನದ ಭೀತಿ ಹಿನ್ನೆಲೆ ಪಿಐ ಪರಾರಿ, ಐವರು ಅರೆಸ್ಟ್April 2, 2025