Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಬೋಟ್ ಮುಳುಗಡೆ – ಹಡಗಿನಲ್ಲಿದ್ದ ಮೀನುಗಾರರೆಲ್ಲ ಪ್ರಾಣಾಪಾಯದಿಂದ ಪಾರು
    ಕರಾವಳಿ ಸುದ್ದಿ

    ಮಂಗಳೂರು: ಬೋಟ್ ಮುಳುಗಡೆ – ಹಡಗಿನಲ್ಲಿದ್ದ ಮೀನುಗಾರರೆಲ್ಲ ಪ್ರಾಣಾಪಾಯದಿಂದ ಪಾರು

    August 7, 2022
    Share

    ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಪಣಂಬೂರಿನಿಂದ ಸುಮಾರು ‍90 ಮೀಟರ್ ದೂರ ಆಳ ಸಮುದ್ರದಲ್ಲಿ ನಡೆದಿದೆ.

    ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದು, ಅವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

    ಇನ್ನು ಜೈಶ್ರೀರಾಮ್ ಹೆಸರಿನ ಬೋಟ್ ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮುಳುಗಿದೆ ಎನ್ನಲಾಗಿದ್ದು, ಶಶಿ ಬೆಂಗ್ರೆ ಎಂಬುವವರ ಒಡೆತನದಲ್ಲಿ ದೋಣಿ ಇತ್ತು ಎಂದು ತಿಳಿದುಬಂದಿದೆ.

    Post Views: 220

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.