Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾರ್ಟ್ ಟೈಮ್ ಜಾಬ್ ನಂಬಿ ಹಣ ಕಳೆದುಕೊಂಡ ಯುವಕ..!
    ಇತ್ತೀಚಿನ ಸುದ್ದಿ

    ಮಂಗಳೂರು: ಪಾರ್ಟ್ ಟೈಮ್ ಜಾಬ್ ನಂಬಿ ಹಣ ಕಳೆದುಕೊಂಡ ಯುವಕ..!

    April 4, 2025
    Share

    ಮಂಗಳೂರು : ಆನ್ ಲೈನ್ ನಲ್ಲಿ ಅದರಲ್ಲೂ ಟಿಲಿಗ್ರಾಂ ಮೂಲಕ ಬಂದಿರುವ  ಸಂದೇಶ ನಂಬಿ ಹಣ ಹೂಡಿಕೆ ಮಾಡಿ  ಹಲವು ಜನರು ಮೋಸ ಹೋಗುತ್ತಿದ್ದಾರೆ. ಇಂಥಹದೇ ವಂಚನೆಗೆ ಸುಳ್ಯದ ಯುವಕ ಸಿಲುಕಿದ್ದು ಪ್ರಕರಣ ದಾಖಲಾಗಿದೆ.

    ಸುಳ್ಯದ ಹಳೆಗೇಟು ನಿವಾಸಿ   ಮುಹಮ್ಮದ್ ಕೈಫ್ ಎಮ್.ಎಸ್  (23 ವರ್ಷ) ಅವರ   ಮೊಬೈಲ್ ನಂಬ್ರ  ಗೆ ಕರೆ ಮಾಡಿ  Devnet Private Company  ಯಲ್ಲಿ Part time Job  work from home ನೀಡುವುದಾಗಿ ಹೇಳಿದ್ದರು.ಬಳಿಕ  Task Complete ಮಾಡಲು  ಎಂದು ತಿಳಿಸಿ ಒಂದು  brand name  ಕಳುಹಿಸಿದ್ದು, ಸದ್ರಿ brand  ನ್ನು Google  ನಲ್ಲಿ Search  ಮಾಡಿ Screenshot ತೆಗೆದು ಕಳುಹಿಸಲು ತಿಳಿಸಿದ್ದು, ಅದರಂತೆ ಕಳುಹಿಸಿರುತ್ತಾರೆ. ನಂತರ  Telegram ಖಾತೆಯಲ್ಲಿ   Task Complete  ಮಾಡುವ ಬಗ್ಗೆ ಮಾಹಿತಿ ನೀಡಿದ್ದರು.

    ಅದರಂತೆ  Task Complete ಮಾಡಿದ್ದಕ್ಕೆ  ರೂ. 150/- ಬ್ಯಾಂಕ್  ಖಾತೆಗೆ ಹಾಕಿದ್ದರು.   ನಂತರ   Part Time Job  ಬಗ್ಗೆ  ಮಾಹಿತಿ ನೀಡಿ  Website  Link (ಪ್ರಸ್ತುತ ಸದ್ರಿ ಲಿಂಕ್ ಇರುವುದಿಲ್ಲ)  ಗೆ Register ಆಗಲು ತಿಳಿಸಿದ್ದಕ್ಕೆ ಸದ್ರಿಯವರು User ID Password , ಹಾಕಿ Register ಆಗಿದ್ದರು.   ನಂತರ ರೂ. 1,000/-  ಹಣವನ್ನು ಹಾಕಿದ್ದಕ್ಕೆ  ರೂ.1,400/- ಹಣವನ್ನು ಮತ್ತು ರೂ. 5,000/-  ಹಣವನ್ನು ಹಾಕಿದ್ದಕ್ಕೆ  ರೂ.7,250/- ಹಣವನ್ನು ಕಮೀಷನ್ ರೂಪದಲ್ಲಿ ಫಿರ್ಯಾದಿದಾರರ ಬ್ಯಾಂಕ್ ಖಾತೆಗೆ  ಹಾಕಿದ್ದರು. ನಂತರ Task  ಮಾಡಲು  ಇನ್ನು  ಹೆಚ್ಚಿನ ಹಣ ಹಾಕಲು ತಿಳಿಸಿದ್ದಕ್ಕೆ  ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ ಅಪರಿಚಿತ ವ್ಯಕ್ತಿಗಳು ತಿಳಿಸಿದಂತೆ ಹಣ ವರ್ಗಾವಣೆ ಮಾಡಿದ್ದರು.  ನಂತರ ಯಾವುದೇ ಹಣ ವಾಪಾಸ್ ಹಾಕದೇ ಮೋಸಮಾಡಿರುವುದಾಗಿದೆ. ಈ ಬಗ್ಗೆ ಸಿಇಎನ್‌ ಅಪರಾಧ ಪೊಲೀಸು ಠಾಣೆ ದ.ಕ.ಜಿಲ್ಲೆ ಮಂಗಳೂರು ಅ.ಕ್ರ:21/2025 ಕಲಂ :66 (C ), 66 ( D) IT ACT 318(4 ) ,319(2 )BNS Act ಯಂತೆ ಪ್ರಕರಣ ದಾಖಲಾಗಿದೆ.

    Post Views: 174

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.