Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ

    August 8, 2022
    Share

    ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಅ. 8ರಿಂದ 9ರ ವರೆಗೆ ‘ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಈ ವೇಳೆ ಬಿರುಸಿನ ಗಾಳಿ-ಮಳೆ ಇರಲಿದ್ದು, ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ. ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಆ.11ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ತೆರಳಿರುವ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

    Post Views: 228

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.