Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು : ಸೆಕ್ಷನ್ 144 ನಿಷೇಧಾಜ್ಞೆ ವಿಸ್ತರಣೆ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು : ಸೆಕ್ಷನ್ 144 ನಿಷೇಧಾಜ್ಞೆ ವಿಸ್ತರಣೆ

    August 8, 2022
    Share

    ಮಂಗಳೂರು : ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿ ಸಿದ್ದ ಕೆಲವು ನಿರ್ಬಂಧಗಳನ್ನು ಆ. 8ರ ಮುಂಜಾನೆಯಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ.

    ಆದರೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ನಿಷೇಧಾಜ್ಞೆಯನ್ನು ಆ. 14ರ ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.

    ಎಲ್ಲ ವಾಣಿಜ್ಯ, ವ್ಯವಹಾರ ಮಳಿಗೆಗಳು, ಅಂಗಡಿಗಳು ಹಾಗೂ ಮದ್ಯದ ಅಂಗಡಿಗಳು ಆ. 8ರಿಂದ ಎಂದಿನಂತೆ ಕಾರ್ಯಾಚರಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಆದರೆ ಅನಗತ್ಯ ರಾತ್ರಿ ಸಂಚಾರ ಬೇಡ ಎಂದು ಹೇಳಿದ್ದಾರೆ.

    Post Views: 227

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.