Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್‍ ಮರಕ್ಕೆ ಡಿಕ್ಕಿ- ಇಬ್ಬರು ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್‍ ಮರಕ್ಕೆ ಡಿಕ್ಕಿ- ಇಬ್ಬರು ಸಾವು

    April 12, 2025
    Share

    ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

    ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು.

    ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    Post Views: 256

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.