Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪರಿಶೀಲನೆ ವೇಳೆ ಗಾಂಜಾ ಪತ್ತೆ
    ಕರಾವಳಿ ಸುದ್ದಿ

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಪರಿಶೀಲನೆ ವೇಳೆ ಗಾಂಜಾ ಪತ್ತೆ

    April 13, 2025
    Share

    ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ.

    ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

    Post Views: 251

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.