Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆ- ನೂತನ ಎಸ್ಐ ಆಗಿ ಪ್ರಸನ್ನ ಎಂ.ಎಸ್
    ಇತ್ತೀಚಿನ ಸುದ್ದಿ

    ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆ- ನೂತನ ಎಸ್ಐ ಆಗಿ ಪ್ರಸನ್ನ ಎಂ.ಎಸ್

    April 16, 2025
    Share

    ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆಗೊಂಡಿದ್ದು ನೂತನ ಎಸ್ಐ ಆಗಿ ಪ್ರಸನ್ನ ಎಂ
    ಎಸ್ ಅವರು ನಿನ್ನೆ ಅಧಿಕಾರವನ್ನು ಸ್ವೀಕರಿಸಿದರು.

    ಮೂಲತಃ ಹಾಸನದವರಾದ ದಿಲೀಪ್ ಅವರು ಪಡುಬಿದ್ರೆ, ಸುಳ್ಯ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಂತರ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎಸ್ಐ ಆಗಿ ಕಾರ್ಯನಿರ್ವಹಿಸಿಕೊಂಡಿದ್ದು ಇದೀಗ ಟ್ರಾನ್ಸ್‌ಫರ್ ಆಗಿದ್ದಾರೆ.

    ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸನ್ನ ಅವರು ಎನ್ಐಎ ತಂಡದಲ್ಲೂ ಸಕ್ರಿಯರಾಗಿದ್ದರು. ಮೂಲತಃ ಶಿವಮೊಗ್ಗದವರಾದ ಇವರು ಈ ಮೊದಲು ಕಾರ್ಕಳ, ಬಂಟ್ವಾಳ, ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಕಾರ್ಕಳ ಠಾಣೆಗೆ ವರ್ಗಾವಣೆ ಆಗಿದ್ದಾರೆ.

    Post Views: 246

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.