Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿ.ಎ ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್
    ಇತ್ತೀಚಿನ ಸುದ್ದಿ

    ಮಂಗಳೂರು: ಪಿ.ಎ ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್

    April 17, 2025
    Share

    ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಎಪ್ರಿಲ್ 15, 2025 ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನೆರವೇರಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ ರಕ್ತದಾನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು” ಎಂದರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.


    ಅತಿಥಿಗಳಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲೆಯ ನಿರೂಪಕರಾದ ಪ್ರವೀಣ್ ಕುಮಾರ್, ಇಕೋಲಾಬ್ ಕೆ.ಎಸ್‌.ಎ. ಇದರ ಮಾಜಿ ಸೇಲ್ಸ್ ಎಂಡ್ ಮಾರ್ಕೆಟಿಂಗ್ ಮ್ಯಾನೇಜರ್ ಅಬ್ಬಾಸ್ ಉಚ್ಚಿಲ್, ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ.ರಮೀಝ್ ಎಂ ಕೆ, ಪಿ.ಎ ಇನ್ಸ್ಟಿಟ್ಯೂಟ್ ಆಫ್ ಪಿಸಿಯೋಥೆರಪಿಯ ಪ್ರಾಂಶುಪಾಲರಾದ ಅಫೀಫ, ಪಿ.ಎ ಪಾಲಿಟೆಕ್ನಿಕ್ ಉಪಪ್ರಾಂಶುಪಾಲರಾದ ಪ್ರೊ. ಇಸ್ಮಾಯಿಲ್ ಖಾನ್, ಪಿ.ಎ.ಇ.ಟಿಯ ಖರೀದಿ ವ್ಯವಸ್ಥಾಪಕರಾದ ಹಾರೀಸ್ ಟಿ.ಡಿ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಯೂತ್ ರೆಡ್ ಕ್ರಾಸಿನ ನಿರ್ವಾಹಕರಾದ ಸಾರ ಮಸ್ಕುರುನ್ನೀಸ ಮತ್ತು ಡಾ. ಶಿಜಿನ್ ಎನ್, ಎನ್.ಎಸ್‌.ಎಸ್‌ ನಿರ್ವಾಹಕರಾದ ಚೈತ್ರಾ ಎನ್‌‌.ವಿ‌. ಮತ್ತು ಇತಾಶ್ರೀ, ಹಾಗೂ ಐ.ಕ್ಯೂ.ಎ.ಸಿ ಯ ನಿರೂಪಕರಾದ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.


    ವಿದ್ಯಾರ್ಥಿಗಳಾದ ಶಫ್ನಾ ಶಿರೀನ್ ಸ್ವಾಗತಿಸಿದರೆ ಫೌಝ ಫಾತಿಮ ವಂದಿಸಿದರು‌. ಹಿಬಾ ಮರಿಯಂ ಕಾರ್ಯಕ್ರಮವನ್ನು ನಿರೂಪಿಸಿದರು.
    150 ದಾನಿಗಳಿಂದ ರಕ್ತವನ್ನು ಸಂಗ್ರಹಿಸಲಾಯಿತು.

    Post Views: 248

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.