Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೋಹನ್ ಇಥೋಸ್ಎಪ್ರಿಲ್ 19 ರಂದು ಭೂಮಿಪೂಜೆ
    ಇತ್ತೀಚಿನ ಸುದ್ದಿ

    ಮಂಗಳೂರು: ರೋಹನ್ ಇಥೋಸ್ಎಪ್ರಿಲ್ 19 ರಂದು ಭೂಮಿಪೂಜೆ

    April 17, 2025
    Share

    ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.


    ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ.

    ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ.


    ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

    ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.

    ರೋಹನ್ ಕಾರ್ಪೊರೇಶನ್ ಮಂಗಳೂರಿನಲ್ಲಿ ಐಶಾರಾಮಿ ಅಪಾರ್ಟ್’ಮೆಂಟ್’ಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ.


    ಮೂರು ದಶಕಗಳಿಗೂ ಹೆಚ್ಚು ಕಾಲದ ಉನ್ನತ ಪರಂಪರೆಯನ್ನು ಹೊಂದಿರುವ ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.


    ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ

    Post Views: 305

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.