Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ಗುಡ್ಡದಲ್ಲಿ ವ್ಯಕ್ತಿಯೊಬ್ಬರ ತಲೆಬುರುಡೆ, ಎಲುಬು ಪತ್ತೆ!
    ಇತ್ತೀಚಿನ ಸುದ್ದಿ

    ವಿಟ್ಲ : ಗುಡ್ಡದಲ್ಲಿ ವ್ಯಕ್ತಿಯೊಬ್ಬರ ತಲೆಬುರುಡೆ, ಎಲುಬು ಪತ್ತೆ!

    August 9, 2022
    Share

    ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಆ. 8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಸ್ಥಳೀಯರಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ‌ ಧರಿಸಿರುವುದಾಗಿ ಶಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿ ಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ.

    ರಾತ್ರಿ‌ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. ತಲೆಬುರುಡೆ ಪತ್ತೆಯಾದ ಪ್ರಕರಣ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

    Post Views: 224

    Related Posts

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.