Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಪ್ಪನಾಡು ದೇಗುಲದ ಜಾತ್ರೋತ್ಸವದಲ್ಲಿ ಮುರಿದು ಬಿದ್ದ ದೇವರ ರಥ
    ಇತ್ತೀಚಿನ ಸುದ್ದಿ

    ಬಪ್ಪನಾಡು ದೇಗುಲದ ಜಾತ್ರೋತ್ಸವದಲ್ಲಿ ಮುರಿದು ಬಿದ್ದ ದೇವರ ರಥ

    April 19, 2025
    Share

    ಮುಲ್ಕಿ: ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ನೆರವೇರಿದ್ದ ಬ್ರಹ್ಮರಥೋತ್ಸವದ ಸಂದರ್ಭ ದೇವರ ರಥ ಮುರಿದು ಬಿದ್ದಿರುವ ಘಟನೆ ನಡೆದಿದೆ.

    ಶನಿವಾರ ಬೆಳಗ್ಗಿನ ಜಾವ ಸುಮಾರು 1.40ರ ವೇಳೆಗೆ ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವ ಎಳೆಯುವ ವೇಳೆ ರಥದ ಚಕ್ರ ಹಾಗೂ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ಹಾಗೂ ರಥವನ್ನು ಎಳೆಯುತ್ತಿದ್ದ ಭಕ್ತರು ಪವಾಡಸದೃಷವಾಗಿ ಬಚಾವಾಗಿದ್ದಾರೆ.

    ಘಟನೆಯ ಬಳಿಕ ದೇವರ ಉತ್ಸವ ಮೂರ್ತಿಯನ್ನು ಚಂದ್ರ ಮಂಡಲ ರಥದಲ್ಲಿ ಇರಿಸಿ
    ದೇವರ ಉತ್ಸವ ಮುಂದುವರಿಸಲಾಯಿತು. ಯಾವುದೇ ರೀತಿಯ ಪ್ರಾಣಾಪಾಯ, ಹಾನಿ ಸಂಭವಿಸಿಲ್ಲ.

    Post Views: 315

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.