ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post Views: 9