Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
    ಇತ್ತೀಚಿನ ಸುದ್ದಿ

    ಇಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

    May 2, 2025
    Share

    SSLC Result 2025ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ 02-05-2025 ರಂದು ಪ್ರಕಟಿಸಲಿದ್ದು, ನಿಮ್ಮ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗೆ ನೇರವಾದ ಲಿಂಕ್ ನೀಡಲಾಗಿದೆ.

    ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ SSLC Result 2025

    ಈ ಬಾರಿಯ 10ನೇ ತರಗತಿಯ ಪರೀಕ್ಷೆಯು 21 ಮಾರ್ಚ್ ಇಂದ 04 ಎಪ್ರಿಲ್ ತನಕ ನಡೆಸಲಾಗಿದ್ದು, ಈಗಾಗಲೇ ಎಲ್ಲಾ ಪತ್ರಿಕೆಗಳ ಮೌಲ್ಯಮಾಪನ ಮುಗಿಸಿ, ಅದರಂತೆ ಈಗ ಎಸ್ಎಸ್ಎಲ್ ಸಿ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದ್ದು, ಅದರಂತೆ ಮಾನ್ಯ ಶಿಕ್ಷಣ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11.30 ಕ್ಕೆ ಸುದ್ದಿಘೋಷ್ಠಿ ಕರೆಯಲಾಗಿದೆ.

    ಇನ್ನು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೇ 02 ರಂದು ಮಧ್ಯಾಹ್ನ 12.30 ರ ನಂತರ ಈ ಕೆಳಗಿನ ಸರ್ಕಾರದ ಅಧಿಕೃತ ವೆಬ್ಸೈಟ್ ನಲ್ಲಿ ಚೆಕ್ ಮಾಡಬಹುದಾಗಿದೆ.

    SSLC Result 2025 ನಿಮ್ಮ ರಿಸಲ್ಟ್ ಈ ಲಿಂಕ್ ಮೂಲಕ ಚೆಕ್ ಮಾಡಿ

    https://karresults.nic.in/

    ನೀವು ನಿಮ್ಮ/ನಿಮ್ಮ ಮಕ್ಕಳ ಫಲಿತಾಂಶ ನೋಡಲು ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು ( LINK ಕೆಳಗೆ ನೀಡಲಾಗಿದೆ)

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ/Karnataka School Examination and Assessment Board ಮುಖಪುಟ ಕಾಣಸಿಗಲಿದ್ದು, 2025  ಎಸ್ಎಸ್ಎಲ್ ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಣೆ ಆಯ್ಕೆ ಮೇಲೆ ಕ್ಲಿಕ್ ಮಾಡಿ.

    ನಂತರ ನಿಮ್ಮ ರಿಜಿಸ್ಟರ್ ಸಂಖ್ಯೆ ದಾಖಲಿಸಿ ನಿಮ್ಮ ಫಲಿತಾಂಶ ನೋಡಬಹುದಾಗಿದೆ ಹಾಗೂ ಡೌನ್ಲೋಡ್ ಕೂಡ ಮಾಡಬಹುದಾಗಿದೆ.

    Post Views: 247

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.