Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟಪಾಡಿ ವಿಧಿವಶ..!
    ಇತ್ತೀಚಿನ ಸುದ್ದಿ

    ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟಪಾಡಿ ವಿಧಿವಶ..!

    May 3, 2025
    Share

    ಉಡುಪಿ: ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟ್ಪಾಡಿ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ನಿಧನ ಹೊಂದಿದ್ದಾರೆ.

    ಮಣಿಪಾಲ, ಉಡುಪಿ, ಕೋಟ, ಕಟಪಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

    ಇವರು ಅನಾರೋಗ್ಯದಿಂದ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಹೆಂಡತಿ ಮತ್ತು ಕುಟುಂಬದವರನ್ನು ಅಗಲಿದ್ದಾರೆ‌.

    Post Views: 223

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.