Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರ್​ ಹತ್ಯೆ: ಮೂವರು ಪ್ರಮುಖ ಆರೋಪಿಗಳ ಬಂಧನ, ಮಧ್ಯಾಹ್ನ ಸುದ್ದಿಗೋಷ್ಠಿ ಕರೆದ ದಕ್ಷಿಣ ಕನ್ನಡ ಎಸ್ಪಿ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರ್​ ಹತ್ಯೆ: ಮೂವರು ಪ್ರಮುಖ ಆರೋಪಿಗಳ ಬಂಧನ, ಮಧ್ಯಾಹ್ನ ಸುದ್ದಿಗೋಷ್ಠಿ ಕರೆದ ದಕ್ಷಿಣ ಕನ್ನಡ ಎಸ್ಪಿ

    August 11, 2022
    Share

    ಮಂಗಳೂರು: ಬೆಳ್ಳಾರೆ ಮೂಲದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಸಂಬಂಧ ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್​ ವರಿಷ್ಠಾಧಿಕಾರಿ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.

    ಬಂಧಿತ ಪ್ರಮುಖ ಮೂವರು ಆರೋಪಿಗಳು ಕೂಡ ಸ್ಥಳಿಯರೇ ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ನನ್ನು ಆಗಸ್ಟ್​ 9ರಂದು ಬಂಧಿಸಲಾಗಿದೆ. ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

    ಸದ್ಯ ಪ್ರಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಇನ್ನುಷ್ಟು ಮಾಹಿತಿ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್​ಪಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸಿಗಲಿದೆ. ಎ.ಡಿ.ಜಿ.ಪಿ ಅಲೋಕ್ ಕುಮಾರ್ ಸಹ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, ಸುದ್ದಿಗೋಷ್ಠಿಯಲ್ಲಿ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

    Post Views: 218

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.