Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ದನ ಸಾಗಣೆ ಪತ್ತೆ- ನಾಲ್ಕು ಜಾನುವಾರುಗಳ ರಕ್ಷಣೆ
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ದನ ಸಾಗಣೆ ಪತ್ತೆ- ನಾಲ್ಕು ಜಾನುವಾರುಗಳ ರಕ್ಷಣೆ

    May 5, 2025
    Share

    ಪುತ್ತೂರು: ಉಪ್ಪಿಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    Post Views: 103

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.