Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಿಕರ್ನಕಟ್ಟೆ ರಸ್ತೆ ಗುಂಡಿ ಅಪಘಾತದಲ್ಲಿ ಯುವಕ ಮೃತ್ಯು-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ
    ಇತ್ತೀಚಿನ ಸುದ್ದಿ

    ಮಂಗಳೂರು: ಬಿಕರ್ನಕಟ್ಟೆ ರಸ್ತೆ ಗುಂಡಿ ಅಪಘಾತದಲ್ಲಿ ಯುವಕ ಮೃತ್ಯು-ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ

    August 11, 2022
    Share

    ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ನಲ್ಲಿ ಕಳೆದ ಶುಕ್ರವಾರ ಸ್ಕೂಟರ್‌ ಅಪಘಾತದಲ್ಲಿ ಸವಾರ ಆತಿಶ್‌ (20) ಮೃತಪಟ್ಟಿದ್ದು, ನಗರದ ಗುಂಡಿಗಳನ್ನು ತುಂಬಿಸದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೊಲೆ ದೂರು ದಾಖಲಿಸುವಂತೆ ನೆಟ್ಟಿಗರು ಆಗ್ರಹಿಸಿದ್ದು, ಇನ್ನು ಕೆಲವರು ಜನಪ್ರತಿನಿಧಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.ಆತಿಶ್ ಶುಕ್ರವಾರ ಸಂಜೆ 6.45ರ ಸುಮಾರಿಗೆ ನಂತೂರು ಜಂಕ್ಷನ್‌ನಿಂದ ಬಿಕರ್ನಕಟ್ಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದು, ಮಳೆಯಿಂದಾಗಿ ಕಂಡೆಟ್ಟು ಕ್ರಾಸ್‌ಗೆ ಸ್ವಲ್ಪ ಮೊದಲು ಬಿದ್ದಿದ್ದ ಗುಂಡಿಯನ್ನು ಅವರು ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಗುಂಡಿ ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿವೈಡರ್‌ನ ಕಬ್ಬಿಣದ ರಿಫ್ಲೆಕ್ಟರ್ ರೇಲಿಂಗ್‌ಗೆ ಅವರ ತಲೆ ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    Post Views: 210

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.