Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ
    ಇತ್ತೀಚಿನ ಸುದ್ದಿ

    ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ

    May 9, 2025
    Share

    ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

    ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು.ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕೂಡ ಕಾಣುತ್ತಿದೆ ಎಂದರು. ಸುಹಾಸ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮಂಗಳೂರು ಚಲೋ ಮಾಡಲು ತೀರ್ಮಾನ ಮಾಡಿದ್ದೆವು. ‘ಆಪರೇಷನ್ ಸಿಂಧೂರ್’ ಪ್ರಾರಂಭವಾದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ದೇಶದ ಜೊತೆ ನಿಲ್ಲಬೇಕೆಂದು ಹಾಗೇ ಇದ್ದೆವು. ಆದರೆ, ಸುಹಾಸ್ ಹತ್ಯೆ ಆದ ನಂತರದಲ್ಲಿ ನಡೆಯುತ್ತಿರುವ ತನಿಖೆಯು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ ಎಂದು ಟೀಕಿಸಿದರು.ಈಚೆಗೆ ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಅವರ ತಾಯಿ, ತಂದೆ ಮತ್ತು ಮಾವನ ಜೊತೆ ಸೇರಿ ಬಿಜೆಪಿ ಶಾಸಕರು, ಪ್ರಮುಖರ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿದೆ ಎಂದು ವಿವರಿಸಿದರು.

    Post Views: 276

    Related Posts

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.