Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ
    ಇತ್ತೀಚಿನ ಸುದ್ದಿ

    ಮಂಗಳೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ

    May 11, 2025
    Share

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ರೀತಿಯ ಡ್ರೋನ್‌ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವು ಇಂದು (ಮೇ 10, 2025) ಸಂಜೆ 4 ಗಂಟೆಯಿಂದ ಮೇ 14, 2025 ರ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಶ್ರೀ ಅನುಪಮ್ ಅಗ್ರವಾಲ್ ಅವರು ತಿಳಿಸಿದ್ದಾರೆ.
    ಪ್ರಸಕ್ತ ವಿದ್ಯಮಾನಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಡ್ರೋನ್ ರೂಲ್ಸ್ 2021 ರ ರೂಲ್ಸ್ 24 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

    ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

    ಈ ಕುರಿತು ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ), ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಎಲ್ಲಾ ಪೊಲೀಸ್ ನಿರೀಕ್ಷಕರುಗಳಿಗೆ ರವಾನಿಸಲಾಗಿದೆ.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆಕಾಶವಾಣಿ ಮಂಗಳೂರು ಇವರು ಈ ಆದೇಶವನ್ನು ಸಾರ್ವಜನಿಕರಿಗೆ ತಲುಪಿಸುವಂತೆ ಕೋರಲಾಗಿದೆ.

    Post Views: 230

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.