Facebook Twitter Instagram
    Monday, May 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್
    ಇತ್ತೀಚಿನ ಸುದ್ದಿ

    ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್

    May 11, 2025
    Share

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಉದ್ವಿಗ್ನ ಸ್ಥಿತಿಯ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ, ಸುಳ್ಳು ಸುದ್ದಿ ಹಬ್ಬಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    ಶನಿವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೈನಿಕರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡಬೇಕು. ದೇಶದ ವಿಚಾರ ಬಂದಾಗ ನಾವೆಲ್ಲಾ ಒಂದೇ ಎಂದರು.ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಇದನ್ನು ಎನ್‌ಐಎಗೆ ವಹಿಸಬೇಕೆ ಬೇಡವೆ ಎಂಬ ಬಗ್ಗೆ ಯೋಚಿಸಬೇಕಿದೆ. ಪೊಲೀಸರು ಈಗಾಗಲೇ ಪ್ರಕರಣದ ಮೂಲ ತಿಳಿಯುವಲ್ಲಿಯೂ ಯಶಸ್ವಿಯಾಗಿದ್ದು, ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿಯವರು ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ. ಬಿಜೆಪಿಯವರ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ. ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅವರ ಊಹಾಪೋಹಗಳಿಗೆ ಉತ್ತರ ನೀಡಲಾಗದು ಎಂದು ಹೇಳಿದರು.

    Post Views: 44

    Related Posts

    ಉಡುಪಿ : ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

    May 12, 2025

    ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ

    May 12, 2025

    ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

    May 12, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ : ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

    May 12, 2025

    ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ

    May 12, 2025

    ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

    May 12, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.