Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ; ತಪ್ಪಿದ ಅನಾಹುತ
    ಇತ್ತೀಚಿನ ಸುದ್ದಿ

    ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ; ತಪ್ಪಿದ ಅನಾಹುತ

    May 13, 2025
    Share

    ಉಡುಪಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ.

    ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.

    Post Views: 209

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.